ದಾಂಡೇಲಿ: ಜನತೆ ನೀಡಿದ ತೀರ್ಪನ್ನು ಅತ್ಯಂತ ಗೌರವಯುತವಾಗಿ ಸ್ವೀಕರಿಸುತ್ತೇನೆ. ಗೆದ್ದ ಶಾಸಕರು ಚುನಾವಣಾ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಲಿ. ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಲಿ ಎಂದು ಬಿಜೆಪಿಯ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದ್ದಾರೆ.
ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ: ಸುನೀಲ್ ಹೆಗಡೆ
