• Slide
    Slide
    Slide
    previous arrow
    next arrow
  • ಕಿಡಿಗೇಡಿಗಳಿಂದ ಹೆಸರು ದುರ್ಬಳಕೆ: ಕಠಿಣಕ್ರಮದ ಎಚ್ಚರಿಕೆ ನೀಡಿದ ಭೀಮಣ್ಣ ನಾಯ್ಕ್

    300x250 AD

    ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಆಡಿಯೋ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿರಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು‌ ಕಾಂಗ್ರೆಸ್ ನೂತನ ಶಾಸಕ ಭೀಮಣ್ಣ ‌ನಾಯ್ಕ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ‌ ಆಡಿಯೋ, ವಿಡಿಯೋಗಳಿಗೆ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯ ಮೂಲಕವೇ ಎಚ್ಚರಿಕೆ ನೀಡಿದ್ದಾರೆ‌. ಮೊನ್ನೆ 13 ರಿಂದ ನಾನು ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಪ್ರತಿನಿಧಿ. ಕಾರಣ ಕ್ಷೇತ್ರದ ಪ್ರತಿಯೊಬ್ಬ ಮತದಾರರು ನನಗೆ ಒಂದೇ ಎಂದೂ ಸ್ಪಷ್ಟನೆ ನೀಡಿ, ಉತ್ತಮ ಆಡಳಿತ ನಡೆಸಲು ನನ್ನ ಸರ್ವ ಮತದಾರ ಬಾಂಧವರು ಸಹಕರಿಸಬೇಕು ಎಂದೂ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top