• Slide
    Slide
    Slide
    previous arrow
    next arrow
  • ನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ

    300x250 AD

    ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ್ 29ರಿಂದ ಹೇರಲಾಗಿದ್ದ ನೀತಿ ಸಂಹಿತೆಯನ್ನು ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಮೇ.15ರಂದು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ.

    ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗದ ಸೆಕ್ರೇಟರಿ ಅಶ್ವಿನ್ ಕುಮಾರ್, ವಿಧಾನಸಭಾ ಚುನಾವಣೆ ಘೋಷಣೆಯ ನಂತರ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಜಾರಿಗೆ ತರಲಾಗಿತ್ತು. ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ದಿನಾಂಕದಿಂದ ಮತ್ತು ಅದು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಇದು ಜಾರಿಯಲ್ಲಿರುತ್ತದೆ ಎಂದಿದ್ದಾರೆ.

    300x250 AD

    ರಾಜ್ಯ ಚುನಾವಣೆಗೆ ಸಂಬಂಧಿಸಿದ ಫಲಿತಾಂಶಗಳು ಕರ್ನಾಟಕ 2023 ಮತ್ತು ರಾಜ್ಯಗಳ ಸಂಸದೀಯ, ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಮೇಘಾಲಯ, ಒಡಿಶಾ, ಪಂಜಾಬ್ ಮತ್ತು ಉತ್ತರ ಪ್ರದೇಶಗಳನ್ನು ಆಯಾ ರಿಟರ್ನಿಂಗ್ ಗಳು ಘೋಷಿಸಿವೆ. ಈ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top