• Slide
    Slide
    Slide
    previous arrow
    next arrow
  • ಬನವಾಸಿಗೆ ಹೆಬ್ಬಾರ್ ಭೇಟಿ: ಮಧುಕೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ

    300x250 AD

    ಶಿರಸಿ : ತಾಲೂಕಿನ ಬನವಾಸಿ ಪುರಾಣ ಪ್ರಸಿದ್ದವಾದ ಶ್ರೀ ಮಧುಕೇಶ್ವರ ದೇವಾಲಯಕ್ಕೆ ನೂತನ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು.

    ಈ ಸಂದರ್ಭದಲ್ಲಿ ಮಧುಕೇಶ್ವರ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಶಾಸಕರಿಗೆ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top