• Slide
    Slide
    Slide
    previous arrow
    next arrow
  • ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಮೈಸೂರು ರಂಗಾಯಣದ ಒಂದು ವರ್ಷದ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
    ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ tel:+9108212512629ಗೆ ಸಂಪರ್ಕಿಸಿ ಎಂದು ರಂಗಾಯಣ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top