• Slide
    Slide
    Slide
    previous arrow
    next arrow
  • ಮೇ.28ಕ್ಕೆ ಪ್ರಧಾನಿಯಿಂದ ನೂತನ ಸಂಸತ್ ಭವನ ಉದ್ಘಾಟನೆ

    300x250 AD

    ನವದೆಹಲಿ: ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲು ಆಹ್ವಾನಿಸಿದರು.

    300x250 AD

    ಈ ಯೋಜನೆಯನ್ನು ಆರಂಭದಲ್ಲಿ ಕಳೆದ ವರ್ಷ ನವೆಂಬರ್’ನಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2020ರ ಡಿಸೆಂಬರ್ ನಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top