ಸಿದ್ದಾಪುರ: ಸ್ಥಳೀಯ ಪಟ್ಟಣ ಪಂಚಾಯತ ಆಡಳೀತಾಧಿಕಾರಿಯಾಗಿ ತಹಶೀಲ್ದಾರ ಮಂಜುನಾಥ ಮುನ್ನೋಳಿ ಅಧಿಕಾರ ಸ್ವೀಕರಿಸಿದರು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ಕಳೆದ ಮೇ.9 ರಂದು ಕೊನೆಗೊಂಡಿದ್ದು, ಹೊಸ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗದ ಕಾರಣ ಆಯ್ಕೆ ನಡೆದಿರಲಿಲ್ಲ. ಮುಖ್ಯಾಧಿಕಾರಿ ಐ.ಜಿ.ಕಣ್ಣೂರು ಸ್ವಾಗತಿಸಿದರು. ಪಟ್ಟಣ ಪಂಚಾಯತ ಸದಸ್ಯರುಗಳು ಉಪಸ್ಥಿತರಿದ್ದರು.
ಪಟ್ಟಣ ಪಂಚಾಯತ ಆಡಳಿತಾಧಿಕಾರಿ ನೇಮಕ
