ಅಂಕೋಲಾ: ತಾಲೂಕಿನ ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ಬೈಕ್ ಹಾಗೂ ಇನ್ನೊವಾ ಗಾಡಿ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಅಂಕೋಲಾ ಅಂಬುಕೋಣ ನಿವಾಸಿ ನಿತೀಶ್ ಚಂದ್ರಶೇಖರ ಗೌಡ ಎಂದು ಗುರುತಿಸಿದ್ದು, ಗಂಭೀರ ಗಾಯಗಳಾಗಿರುವ ಕಾರಣ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
