Slide
Slide
Slide
previous arrow
next arrow

ಶಿಕ್ಷಕರ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿ ಪ್ರಕಟ

300x250 AD

ಕಾರವಾರ: ಸರ್ಕಾರಿ ಪ್ರೌಢಶಾಲೆ ಗ್ರೇಡ್ -1 ಸಂಗೀತ ನೃತ್ಯ ಮತ್ತು ನಾಟಕ ಶಿಕ್ಷಕರ ರಾಜ್ಯ ಮಟ್ಟದ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿಯನ್ನು ದಿನಾಂಕ: 01.01.2023ರಲ್ಲಿದ್ದಂತೆ ಇಲಾಖಾ ವೆಬ್‌ಸೈಟ್: http://www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್- 1 ಸಂಗೀತ ನೃತ್ಯ ನಾಟಕ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಯಾದಿಯನ್ನು ಈಗಾಗಲೇ ಜಿಲ್ಲೆಯ ಹಾಗೂ ತಾಲೂಕಿನ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದ್ದು, ಸಂಬಂಧಿಸಿದ ಆಕ್ಷೇಪಗಳನ್ನು ತ್ರಿಪ್ರತಿಗಳಲ್ಲಿ ಅಂತರ್ಜಾಲದಲ್ಲಿ ಮುದ್ರಿತ ಪುಟದ ಪ್ರತಿ ಹಾಗೂ ಸಮರ್ಥನೀಯ ದಾಖಲೆಗಳೊಂದಿಗೆ ಬಾಧಿತ ಶಿಕ್ಷಕರಿಂದ ಪಡೆದು ಕಚೇರಿಗೆ ಮೇ. 25ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top