• Slide
  Slide
  Slide
  previous arrow
  next arrow
 • ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಹಣ ಬಿಡುಗಡೆಗೆ ತಡೆದ ಸರ್ಕಾರ

  300x250 AD

  ಕಾರವಾರ: ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವುದನ್ನು ಕಾಂಗ್ರೆಸ್ ಸರ್ಕಾರ ಸೋಮವಾರ ತಡೆ ಹಿಡಿದಿದೆ. ಜತೆಗೆ ಆರಂಭವಾಗದೇ ಇರುವ ಕಾಮಗಾರಿಗಳನ್ನೂ ತಡೆಯುವಂತೆ ಎಲ್ಲ ಇಲಾಖೆಗಳಿಗೆ ಸೂಚಿಸಲಾಗಿದೆ.
  ಈ ಸಂಬ0ಧ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ, ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಹಣ ಬಿಡುಗಡೆ ಮತ್ತು ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top