• Slide
    Slide
    Slide
    previous arrow
    next arrow
  • ವೈಟಿಎಸ್‌ಎಸ್ ಸಾಧನೆಗೆ ಇನ್ನೊಂದು ಗರಿ

    300x250 AD

    ಯಲ್ಲಾಪುರ: ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆಂಗ್ಲಮಾಧ್ಯಮ ಪ್ರೌಢಶಾಲೆಯು 92.55 ಗುಣಾತ್ಮಕ ಫಲಿತಾಂಶ ದಾಖಲಿಸಿ ತಾಲೂಕಿನ ಒಟ್ಟೂ 25 ಪ್ರೌಢಶಾಲೆಗಳಲ್ಲಿ ಮೊದಲ ಸ್ಥಾನ ಪಡೆದಿದೆ.
    ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಸಹ ಶೇ.100ರ ಫಲಿತಾಂಶವನ್ನು ದಾಖಲಿಸಿದ್ದು, ಗುಣಾತ್ಮಕ ಫಲಿತಾಂಶದಲ್ಲೂ ತಾಲೂಕಿಗೆ ಮೊದಲ ಸ್ಥಾನ ಪಡೆದಿದೆ. ಈ ಬಗ್ಗೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top