ದಾಂಡೇಲಿ: 2000 ರೂ. ಮುಖಬೆಲೆಯ ನೋಟ್ ಚಲಾವಣೆಯನ್ನು ಹಿಂಪಡೆದ ಕೇಂದ್ರ ಸರಕಾರದ ಕ್ರಮ ಸರಿಯಲ್ಲ ಎಂದು ಡಿವೈಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸ್ಯಾಮಸನ್ ತಿಳಿಸಿದ್ದಾರೆ.
ಎರಡು ಸಾವಿರ ಮುಖಬೆಲೆಯ ನೋಟಿನ ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ ಕೇಂದ್ರ ಸರಕಾರ ಎರಡು ಸಾವಿರ ಮುಖಬೆಲೆಯ ನೋಟನ್ನು ಮುದ್ರಣ ಯಾಕೆ ಮಾಡಬೇಕಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೋಟ್ ಬ್ಯಾನ್ ಕ್ರಮ ಸರಿಯಲ್ಲ: ಡಿ.ಸ್ಯಾಮಸನ್
