Slide
Slide
Slide
previous arrow
next arrow

ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

300x250 AD

ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕ‌ರ್ ಒಂದು ಪಲ್ಟಿಯಾಗಿ, ಟ್ಯಾಂಕರ್ ನಲ್ಲಿನ ಅನೀಲ ಸೋರಿಕೆ ಆಗುತ್ತಿರುವ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಅಂಕೋಲಾ ಕಡೆ ಹೋಗುತ್ತಿರುವ ಟ್ಯಾಂಕರ್, ಪಟ್ಟಣದ ಶರಾವತಿ ಸರ್ಕಲ್ ಬಳಿ ಪಲ್ಟಿಯಾಗಿದ್ದು, ಟ್ಯಾಂಕರ್ ಚಾಲಕನಿಗೆ ಗಂಭೀರವಾಗಿ ಗಾಯವಾಗಿ, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

300x250 AD

ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಅನಿಲ ಸೋರಿಕೆ ಆಗುತ್ತಿದ್ದು, ಈಗಾಗಲೇ ಘಟನಾ ಸ್ಥಳಕ್ಕೆ ಹೊನ್ನಾವರ,ಕುಮಟಾ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಹೆಚ್ಚಿನ ಅನಾಹುತ ಆಗದಂತೆ ಎಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share This
300x250 AD
300x250 AD
300x250 AD
Back to top