ಗೋಕರ್ಣ: ಶ್ರೀಕ್ಷೇತ್ರದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಯವರು ಭೇಟಿ ನೀಡಿ ದೇವರಿಗೆ ಅಭಿಷೇಕ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀಗಳ ಜತೆಗೆ ಶಿಷ್ಯ ವರ್ಗ ಹಾಗೂ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಜಿ.ಕೆ. ಹೆಗಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗೋಕರ್ಣಕ್ಕೆ ಸುಗುಣೇಂದ್ರ ತೀರ್ಥ ಶ್ರೀಪಾದರ ಭೇಟಿ
