Slide
Slide
Slide
previous arrow
next arrow

24 ಮಂದಿ ಶಾಸಕರಿಂದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

300x250 AD

ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. .

ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಎನ್​. ಚಲುವರಾಯ ಸ್ವಾಮಿ, ಕೆ.ವೆಂಕಟೇಶ್​, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್​ ಎಸ್​ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್​ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.

300x250 AD

Share This
300x250 AD
300x250 AD
300x250 AD
Back to top