Slide
Slide
Slide
previous arrow
next arrow

ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

300x250 AD

ದಾಂಡೇಲಿ: ತಾಲೂಕಿನ ಅಜಗಾಂವ್ ಕ್ರಾಸ್ ಹತ್ತಿರ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಚಾಲಕರು ಗಾಯಗೊಂಡ ಘಟನೆ ನಡೆದಿದೆ.

ಹಳಿಯಾಳ ಕಡೆಯಿಂದ ಪೋಲ್ಸ್ ತುಂಬಿಕೊಂಡು ದಾಂಡೇಲಿಗೆ ಬರುತ್ತಿದ್ದ ಟ್ರಕ್ ಮತ್ತು ದಾಂಡೇಲಿಯಿಂದ ಹಳಿಯಾಳದ ಕಡೆಗೆ ಹೋಗುತ್ತಿದ್ದ ಟ್ರಕ್ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡು ಟ್ರಕ್‍ಗಳ ಚಾಲಕರುಗಳಿಗೆ ಗಾಯವಾಗಿದೆ. ಗಾಯಗೊಂಡವರನ್ನು ತಕ್ಷಣವೆ ಸರಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

300x250 AD

ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This
300x250 AD
300x250 AD
300x250 AD
Back to top