• Slide
    Slide
    Slide
    previous arrow
    next arrow
  • ಸಚಿವ ಪದವಿಗಾಗಿ ಲಾಬಿ ನಡೆಸಿಲ್ಲ, ನಡೆಸುವುದೂ ಇಲ್ಲ: ದೇಶಪಾಂಡೆ

    300x250 AD

    ದಾಂಡೇಲಿ: ನಾನು ನನ್ನ ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿ ಪದವಿಯನ್ನು ಬಿಟ್ಟು ಉಳಿದೆಲ್ಲಾ ಅಧಿಕಾರವನ್ನು ಅನುಭವಿಸಿದ್ದೇನೆ. ಶಾಸಕನಾಗಿ, ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ, ಕೆಪಿಸಿಸಿ ಅಧ್ಯಕ್ಷನಾಗಿ ಹೀಗೆ ಸಾಕಷ್ಟು ರೀತಿಗಳಲ್ಲಿ ಅಧಿಕಾರವನ್ನು ಅನುಭವಿಸಿದ್ದೇನೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

    ಅವರು ಸಚಿವ ಸಂಪುಟದಲ್ಲಿ ಸೇರ್ಪಡೆಯಾಗದಿರುವ ಕುರಿತು ಪ್ರತಿಕ್ರಿಯೆ ನೀಡಿ, ಅಧಿಕಾರ ಶಾಶ್ವತವಲ್ಲ. ಅಧಿಕಾರ ಬರುತ್ತದೆ, ಹೋಗುತ್ತದೆ. ನಾನೆಂದೂ ಸಚಿವ ಪದವಿಗಾಗಿ ಲಾಬಿ ನಡೆಸಿದವನಲ್ಲ, ಲಾಬಿ ನಡೆಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top