Slide
Slide
Slide
previous arrow
next arrow

ಕಸಾಪದಿಂದ ಸಚಿವರಿಗೆ ಸನ್ಮಾನ

300x250 AD

ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹಾಗೂ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಮಂಕಾಳ ವೈದ್ಯ ಅವರನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಚಿವರ ನಿವಾಸದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಹಿರಿಯ ಸಾಹಿತಿ ಡಾ.ಆರ್.ವಿ.ಸರಾಫ್, ಮಾನಾಸುತ ಶಂಭು ಹೆಗಡೆ, ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ.ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top