• Slide
    Slide
    Slide
    previous arrow
    next arrow
  • ಜೂ.3ಕ್ಕೆ ಟಿಆರ್‌ಸಿ ವಾರ್ಷಿಕ ಸರ್ವ ಸಾಧಾರಣ ಸಭೆ

    300x250 AD

    ಶಿರಸಿ: ಇಲ್ಲಿನ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿಯ(ಟಿಆರ್‌ಸಿ) 110ನೇ ವಾರ್ಷಿಕ ಸರ್ವಸಾಧಾರಣ ಸಭೆಯು ಸಂಘದ ಅಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ ಅಧ್ಯಕ್ಷತೆಯಲ್ಲಿ ಜೂನ್ 3 ರಂದು ಬೆಳಿಗ್ಗೆ 10 ಗಂಟೆಗೆ ಟಿಆರ್‌ಸಿ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top