Slide
Slide
Slide
previous arrow
next arrow

ಎಂಎಂ ಕಾಲೇಜಿನಲ್ಲಿ ಉದ್ಯೋಗ ಮೇಳ

300x250 AD

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ ಹಾಗೂ ಐಸಿಐಸಿಐ ಬ್ಯಾಂಕ್ ಸಹಯೋಗದೊಂದಿಗೆ ಜೂನ್ 6, ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ,ಉಪಸಮಿತಿ ಅಧ್ಯಕ್ಷ ಎಸ್.ಕೆ‌.ಭಾಗವತ್, ಗೋಪಾಲ ಗಡಗಿ ಉಪಸ್ಥಿತರಿರಲಿದ್ದಾರೆ. ಪದವಿ ಪೂರ್ಣಗೊಂಡ ಎಲ್ಲಾ ಆಕಾಂಕ್ಷಿಗಳು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾಲೇಜಿನ ಪ್ರಾಚಾರ್ಯ ಡಾ.ಟಿ. ಎಸ್ ಹಳೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top