ಶಿರಸಿ: ಅರಣ್ಯ ಇಲಾಖೆ, ತಾಲೂಕಾ ಪಂಚಾಯತ, ಜೀವವೈವಿಧ್ಯ ಸಮಿತಿ, ಸೋಂದಾ ಗ್ರಾಮ ಪಂಚಾಯತ, ಜಾಗೃತ ವೇದಿಕೆ, ವೃಕ್ಷಲಕ್ಷ ಆಂದೋಲನ
ಇವುಗಳ ಸಹಯೋಗದಲ್ಲಿ ಜೈವಿಕ ವೈವಿಧ್ಯ ದಿನ, ಪರಿಸರ ದಿನ ಅಂಗವಾಗಿ ಪ್ರತಿ ವರ್ಷದಂತೆ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರಿಂದ ‘ಪವಿತ್ರ ವೃಕ್ಷಾರೋಪಣ ಕಾರ್ಯಕ್ರಮ’ವನ್ನು ಜೂ.5, ಸೋಮವಾರದಂದು ಮಧ್ಯಾಹ್ನ 3.30ಕ್ಕೆ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಸಸ್ಯಲೋಕದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಕೋರಲಾಗಿದೆ.
ಜೂ.5ಕ್ಕೆ ಸ್ವರ್ಣವಲ್ಲೀ ಶ್ರೀಗಳಿಂದ ‘ಪವಿತ್ರ ವೃಕ್ಷಾರೋಪಣ ಕಾರ್ಯಕ್ರಮ’
