Slide
Slide
Slide
previous arrow
next arrow

ಚಂದನ ಆಂಗ್ಲ ಮಾಧ್ಯಮ ಶಾಲೆ ವಿಶ್ವ ಪರಿಸರ ದಿನಾಚರಣೆ

300x250 AD

ಶಿರಸಿ: ಜೂನ್ 5 ರಂದು ಆಚರಿಸುವ ವಿಶ್ವ ಪರಿಸರ ದಿನಾಚರಣೆಯನ್ನು ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್ ನಲ್ಲಿ ಆಚರಿಸಲಾಯಿತು.

ರೋಟರಿ ಕ್ಲಬ್ ಶಿರಸಿ,ಇನ್ನರ ವ್ಹೀಲ್ ಕ್ಲಬ್ ಶಿರಸಿ ಇವರ ಪ್ರಾಯೋಜಕತ್ವದಲ್ಲಿ ನಿರ್ಮಾಣವಾಗಲಿರುವ ಇಂಗು ಗುಂಡಿಗೆ ಗುದ್ದಲಿ ಪೂಜೆ ನಡೆಯಿತು. ಇಂಗು ಗುಂಡಿಯಿಂದ ಮಳೆಗಾಲದಲ್ಲಿ ಭೂಮಿಗೆ ನಿರುಣಿಸಲಿದ್ದು ದಿನ ಬಳಕೆಯ ನೀರಿಗೂ ಸಹ ಉಪಯೋಗವಾಗಲಿದೆ. ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಸ್ಯಗಳನ್ನು ಗುರುತಿಸುವ ಸ್ಫರ್ಧೆ ಏರ್ಪಡಿಸಲಾಗಿತ್ತು.

300x250 AD

ಕಾರ್ಯಕ್ರಮದಲ್ಲಿ ರೋಟರಿ ಶಿರಸಿಯ ಅಧ್ಯಕ್ಷ ಗಣೇಶ ಹೆಗಡೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಮಾಧುರಿ ಶಿವರಾಂ, ರೋಟರಿ ಮತ್ತು ಇನ್ನರ್ ವ್ಹೀಲ್ ಸದಸ್ಯರು, ಆಡಳಿತಾಧಿಕಾರಿಣಿ ವಿದ್ಯಾ ನಾಯ್ಕ್, ಕಾರ್ಯದರ್ಶಿ ಎಲ್ಎಂ ಹೆಗಡೆ, ಚಂದನ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top