Slide
Slide
Slide
previous arrow
next arrow

ಜೂ.7ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

300x250 AD

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖೆ ಹಾಗೂ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಮಾನ್ಸೂನ್ ಪೂರ್ವ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

ಜೂ.7, ಬುಧವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಕಸ್ತೂರಬಾನಗರ ಮಾರ್ಗದ ಗುರುನಗರ, ಮರಾಠಿಕೊಪ್ಪ, ವಿದ್ಯಾನಗರ, ಸಹ್ಯಾದ್ರಿ ಕಾಲೋನಿ, ಆದರ್ಶನಗರ, ಶಾಂತಿನಗರ, ಪ್ರಗತಿನಗರ, ಬಸಟ್ಟಿಕೇರೆ, ಡಿಪೋ, ಶಿವಾನಿ, ಕೆ.ಎಚ್.ಬಿ ಕಾಲೋನಿ, ಕಸ್ತೂರಬಾನಗರ, ಚಿಪಗಿ, ವಿವೇಕಾನಂದನಗರ, ಲಂಡಕನಹಳ್ಳಿ ಹಾಗೂ‌ ಗ್ರಾಮೀಣ-1 ಶಾಖಾ ವ್ಯಾಪ್ತಿಯ ತಾರಗೋಡ್ ಫೀಡರ್’ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

300x250 AD

ಕಾರಣ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.

Share This
300x250 AD
300x250 AD
300x250 AD
Back to top