• Slide
    Slide
    Slide
    previous arrow
    next arrow
  • ಮರು ಮೌಲ್ಯಮಾಪನ: ಚಂದನ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಕ್ಕೆ 4ನೇ ಸ್ಥಾನ

    300x250 AD

    ಶಿರಸಿ: 2023ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಇಲ್ಲಿನ ನರೃಬೈಲ್ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಇಂಚರಾ ಹೆಗಡೆ 625/622 ಕ್ಕೆ ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ. ಪ್ರಥಮ ಭಾಷೆಯಲ್ಲಿ 3 ಅಂಕ ಹಾಗೂ ವಿಜ್ಞಾನದಲ್ಲಿ 4 ಅಂಕ ಒಟ್ಟು 7 ಅಂಕ ಹೆಚ್ಚಿಗೆ ಪಡೆದು ರಾಜ್ಯ ಮಟ್ಟದ ರ‍್ಯಾಂಕ್‌ಗೆ ಭಾಜನಳಾಗಿದ್ದಾಳೆ.
    ಇವಳ ಈ ಸಾಧನೆಗೆ ಆಡಳಿತ ಮಂಡಳಿ,ಶಿಕ್ಷಕರು,ಪಾಲಕರು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top