• Slide
    Slide
    Slide
    previous arrow
    next arrow
  • ಜೂ. 11ಕ್ಕೆ ಕಣ್ಣಿನ ಉಚಿತ ತಪಾಸಣಾ ಶಿಬಿರ

    300x250 AD

    ದಾಂಡೇಲಿ: ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆ ಮತ್ತು ಧಾರವಾಡದ ಡಾ.ಅಗರವಾಲ್ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಡಿ ಜೂನ್ 11ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಆಸ್ಪತ್ರೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಲಿದೆ.

    ಈ ಕುರಿತು ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ ಮಾಹಿತಿ ನೀಡಿದ್ದು, ಶಿಬಿರದಲ್ಲಿ ತಜ್ಞ ವೈದ್ಯರುಗಳು ಭಾಗವಹಿಸಲಿದ್ದು, ದಾಂಡೇಲಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top