Slide
Slide
Slide
previous arrow
next arrow

ಬಸ್ ಬ್ರೇಕ್ ಫೇಲ್, ಟೈರ್ ಬ್ಲಾಸ್ಟ್: ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯ

300x250 AD

ಜೊಯಿಡಾ: ತಾಲೂಕಿನ ಗಣೇಶಗುಡಿ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬ್ರೇಕ್ ವೈಫಲ್ಯ ಹಾಗೂ ಟೈರ್ ಬ್ಲಾಸ್ಟ್ ಆಗಿ ಬಸ್ ರಸ್ತೆ ಬದಿಯ ಕಾಲುವೆಗೆ ಇಳಿದಿದ್ದು, ಚಾಲಕ ಸೇರಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಬಜಾರಕೋಣಂಗ- ರಾಮನಗರ ಮೂಲಕ ಜೊಯಿಡಾಕ್ಕೆ 54ಮಂದಿ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ವೇಳೆ ಬ್ರೇಕ್ ಫೇಲ್ ಹಾಗೂ ಟೈರ್ ಬ್ಲಾಸ್ಟ್ ಆಗಿ‌ ಈ ಘಟನೆ ಸಂಭವಿಸಿದ್ದು ಭಾರೀ ಅನಾಹುತ ತಪ್ಪಿದೆ.

300x250 AD

ಗಾಯಗೊಂಡವರನ್ನು ಗಣೇಶಗುಡಿ ಕೆಪಿಸಿಸಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ‌ ಎಂದು ತಿಳಿದುಬಂದಿದೆ.

Share This
300x250 AD
300x250 AD
300x250 AD
Back to top