• first
    second
    third
    previous arrow
    next arrow
  • ಆ.26, 27ಕ್ಕೆ ಶಿರಸಿಯ ವಿವಿಧೆಡೆ ಕರೆಂಟ್ ಕಟ್

    300x250 AD

    ಶಿರಸಿ: ಇಲ್ಲಿನ ಉಪ ವಿಭಾಗದ ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ಡಿ.ಪಿ ಮತ್ತು ಜಿ.ಓ.ಎಸ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ ಎಸಳೆ 220/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಭಾಶಿ ಹಾಗೂ ಅಂಡಗಿ 11 ಕೆ.ವಿ ಮಾರ್ಗಗಳಲ್ಲಿ ಆ.26 ಗುರುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆವೆಗೆ ಹಾಗೂ ಶಿರಸಿ 110/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ ಹಾಗೂ ಸುಗಾವಿ 11 ಕೆ.ವಿ ಮಾರ್ಗಗಳಲ್ಲಿ ಆ.27ಶುಕ್ರವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top