ಯಲ್ಲಾಪುರ: ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕುಂದರಗಿ ಸೇವಾ ಸಹಕಾರಿ ಸಂಘ ನಿ, ಭರತನಹಳ್ಳಿ ಇದರ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗಾಗಿ ಜೂನ್ 12 ರಂದು ನಡೆದ ಚುನಾವಣೆಯಲ್ಲಿ ಎಲ್ಲ 12 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಿದ್ದಾಪುರದ ಸಹಕಾರ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ರಾಘವೇಂದ್ರ ಗುಡಿಕೇರಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು.
ಕುಂದರಗಿ ಸೊಸೈಟಿಗೆ ನಿರ್ದೇಶಕರ ಅವಿರೋಧ ಆಯ್ಕೆ
