• Slide
    Slide
    Slide
    previous arrow
    next arrow
  • ಸ್ಕೊಡ್‌ವೆಸ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ- ಜಾಹೀರಾತು

    300x250 AD

    ಬೇಕಾಗಿದ್ದಾರೆ.

    ಸ್ಕೊಡ್‌ವೆಸ್ ಸಂಸ್ಥೆ (ರಿ.)

    ಗ್ರಾಮ ಮಟ್ಟದಲ್ಲಿ ಸ್ವಸಹಾಯ ಸಂಘಗಳ ರಚನೆ, ಅನುಷ್ಠಾನ, ತರಬೇತಿ, ಕಾರ್ಯಗಳ ಆಯೋಜನೆ ಹಾಗೂ ಇತರೆ ಚಟುವಟಿಕೆಗಳನ್ನು ನಿರ್ವಹಿಸಲು ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆ ನೀಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಈ ಕೆಳಕಂಡ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

    ಹುದ್ದೆ: ಸಮುದಾಯ ಸಂಘಟಕ
    ಕಾರ್ಯಕ್ಷೇತ್ರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ
    ಅರ್ಹತೆ:

    ⏭️ಪಿ.ಯು.ಸಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ

    300x250 AD

    ⏭️ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸಿದ ಅನುಭವ ಅಪೇಕ್ಷಣೀಯ.

    1. ವೇತನ ಶ್ರೇಣಿ: 15000-1800-488-3000= 20288.00
    2. ಇ.ಎಸ್.ಐ ಮತ್ತು ಪಿ.ಎಫ್. ಸೌಲಭ್ಯವಿರುತ್ತದೆ.
    3. ಆಯಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಹಾಗೂ ದ್ವಿಚಕ್ರ ವಾಹನ ಹೊಂದಿದವರಿಗೆ ಹೆಚ್ಚಿನ ಆದ್ಯತೆ.

    ಆಸಕ್ತ ಅಭ್ಯರ್ಥಿಗಳು ಸ್ವ ವಿವರ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಅರ್ಹತೆ, ಅನುಭವ ಪ್ರಮಾಣ ಪತ್ರದೊಂದಿಗೆ ಮೇಲ್ಕಾಣಿಸಿದ ವಿಳಾಸಕ್ಕೆ ಖುದ್ದಾಗಿ, ಪೋಸ್ಟ್ ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.06.2023 ಸಂಜೆ 5.00 ಘಂಟೆ.

    ಅಪೂರ್ಣ ಹಾಗೂ ಅವಧಿ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಇದು ಜಾಹೀರಾತು ಆಗಿರುತ್ತದೆ.

    Share This
    300x250 AD
    300x250 AD
    300x250 AD
    Leaderboard Ad
    Back to top