Slide
Slide
Slide
previous arrow
next arrow

ಜೂ.17ಕ್ಕೆ ಹೆಸ್ಕಾಂ ಕಛೇರಿಯಲ್ಲಿ ‘ಗ್ರಾಹಕರ ಸಂವಾದ ಸಭೆ’

300x250 AD

ಶಿರಸಿ: ಶಿರಸಿ ತಾಲೂಕ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರ ಕುಂದು ಕೊರತೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಪ್ರತಿ ತಿಂಗಳ 3ನೇ ಶನಿವಾರದಂದು ಹಮ್ಮಿಕೊಳ್ಳಲು ನಿಗಮ ಕಛೇರಿಯಿಂದ ಆದೇಶಿಸಿದ್ದು, ಅದರಂತೆ ಜೂನ್-2023 ನೇ ತಿಂಗಳು ಜೂನ್.17, ಶನಿವಾರದಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ‘ಗ್ರಾಹಕರ ಸಂವಾದ’ ಸಭೆಯನ್ನು ಹೆಸ್ಕಾಂ ಕಛೇರಿಯಲ್ಲಿ ನಡೆಸಲಾಗುವುದು.

ಕಾರಣ ಸಾರ್ವಜನಿಕರು ಗ್ರಾಹಕರ ಸಂವಾದ ಸಭೆಯಲ್ಲಿ ತಮ್ಮ ವಿದ್ಯುತ್ ಸಂಬ0ಧಿತ ಸಮಸ್ಯೆಗಳನ್ನು ಚರ್ಚಿಸಲು ಸಭೆಗೆ ಹಾಜರಾಗಲು ಕೋರಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top