• Slide
    Slide
    Slide
    previous arrow
    next arrow
  • ದಿನಕ್ಕೊಂದು ಕಗ್ಗ

    300x250 AD

    ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ ।
    ದೇವ ಸರ್ವೇಶ ಪರಬೊಮ್ಮನೆಂದು ಜನಂ ॥
    ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ ।
    ಆ ವಿಚಿತ್ರಕೆ ನಮಿಸೊ – ಮಂಕುತಿಮ್ಮ ॥ ೧ ॥

    ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ  ಆ ವಿಚಿತ್ರಕ್ಕೆ ನಮಿಸು ಎಂದು ಹೇಳಿದ್ದಾರೆ ಡಿ.ವಿ.ಗುಂಡಪ್ಪ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top