• Slide
    Slide
    Slide
    previous arrow
    next arrow
  • ನಾಳೆ ಸಲಕರಣೆಗಳ ವಿತರಣಾ ಕಾರ್ಯಕ್ರಮ

    300x250 AD

    ಸಿದ್ದಾಪುರ: ಮನುವಿಕಾಸ ಸಂಸ್ಥೆಯು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮದ ಅಡಿಯಲ್ಲಿ ಕೆಲಸ ನಿರ್ವಹಿಸಿದ ಆಯ್ದ ಮಹಿಳೆಯರಿಗೆ ಅಗತ್ಯ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಪಟ್ಟಣದ ಬಾಲಭವನದಲ್ಲಿ ಜೂ.21ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.

    ಕಾರ್ಯಕ್ರಮಕ್ಕೆ ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ, ಸಿದ್ದಾಪುರದ ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷರಾದ ಶಶಿಭೂಶಣ ಹೆಗಡೆ, ತಹಶೀಲ್ದಾರ ಮಂಜುನಾಥ ಮುನ್ನೋಳ್ಳಿ , ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ವಿ.ರಾವ್, ಸಾಮಾಜಿಕ ಕಾರ್ಯಕರ್ತರಾದ ವಸಂತ ನಾಯ್ಕ, ಕೆ.ಜಿ ನಾಯ್ಕ್, ಪ್ರಶಾಂತ ನಾಯ್ಕ, ವಿ.ಎನ್ ನಾಯ್ಕ್ ಮೊದಲಾದ ಗಣ್ಯರುಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಕಾರ್ಯಕ್ರಮ ಸಂಯೋಜಕರಾದ ಗಣಪತಿ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top