Slide
Slide
Slide
previous arrow
next arrow

4 ವರ್ಷದ ಬಾಲಕಿಯ ಅತ್ಯಾಚಾರ ಪ್ರಯತ್ನ: ಪೋಕ್ಸೊ ಪ್ರಕರಣ ದಾಖಲು

300x250 AD

ಶಿರಸಿ: ನಗರದಲ್ಲಿ 4 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಪ್ರಯತ್ನಿದ ಯುವಕನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಶಿವು ರಾಮಯ್ಯ ಕಡಪಾ(26) ಎಂಬಾತನೇ ಆರೋಪಿಯಾಗಿದ್ದು ಈತನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಳೆದ ಹಲವು ದಿನಗಳಿಂದ ಬಾಲಕಿಗೆ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಶಿರಸಿ ಮಾರುಕಟ್ಟೆ ಪೋಲಿಸ್ ಠಾಣೆಯಲ್ಲಿ ಪಿಎಸ್ಐ ಭೀಮಾಶಂಕರ ಪ್ರಕರಣ ದಾಖಲಿಸಿಕೊಂಡಿದ್ದು, ಸಿಪಿಐ ರಾಮಚಂದ್ರ ನಾಯಕ ತನಿಖೆ ಮುಂದುವರೆಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top