• Slide
    Slide
    Slide
    previous arrow
    next arrow
  • ಕಾಳಂಗಿ ಸೊಸೈಟಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

    300x250 AD

    ಶಿರಸಿ: ತಾಲೂಕಿನ ಕಾಳಂಗಿ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಾಜಶೇಖರ್.ಬಿ.ಗೌಡ.ಸಂತೋಳ್ಳಿ,ಉಪಾಧ್ಯಕ್ಷರಾಗಿ ಗಿರಿಜಮ್ಮ.ಬಿ. ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಕಾಳಂಗಿ ಸೇವಾ ಸಹಕಾರಿ ಸಂಘದ ಎಲ್ಲಾ ಸದ್ಯಸರು, ಎಲ್ಲಾ ರೈತ ಮುಂಖಡರು, ಸಾರ್ವಜನಿಕರು,ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top