Slide
Slide
Slide
previous arrow
next arrow

ಜು.2ಕ್ಕೆ ಶೇ.100 ಫಲಿತಾಂಶ ಪಡೆದ ಶಾಲಾ ಮುಖ್ಯಾಧ್ಯಾಪಕರಿಗೆ ಸನ್ಮಾನ

300x250 AD

ಶಿರಸಿ: ಧಾರವಾಡ, ಹಾವೇರಿ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ2022 -23 ನೇ ಸಾಲಿನ ಅನುದಾನ ರಹಿತ ಶಾಲೆಗಳಲ್ಲಿ ಕಳೆದ ಮಾರ್ಚ್ /ಎಪ್ರಿಲ್ ನಲ್ಲಿ 100 ಕ್ಕೆ 100 ಫಲಿತಾಂಶ ಪಡೆದ ಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ ಜು.2ರಂದು ಬೆಳಿಗ್ಗೆ11 ಗಂಟೆಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಮಾರಂಭವು ದಾಂಡೇಲಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ.ಸುನೀತಾ ನಾಯ್ಕ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿ ಕಿರಣ್ ಭಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top