Slide
Slide
Slide
previous arrow
next arrow

ಮದುವೆಯಾಗಲು ಕನ್ಯೆ ಸಿಗದೇ ಮನನೊಂದಿದ್ದ ವ್ಯಕ್ತಿ ನೇಣಿಗೆ ಶರಣು

300x250 AD

ಯಲ್ಲಾಪುರ:ತಾಲೂಕಿನ ತೇಲಂಗಾರ ಗ್ರಾಮದ ಯುವಕನೋರ್ವ ಮದುವೆಯಾಗಲು ಕನೈ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಸಾವಿಗೆ ಶರಣಾಗಿರುವ ನಡೆದಿದೆ.

ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿಯಾಗಿದ್ದು ಈತ ಕೃಷಿ ಕೆಲಸ ಮಾಡಿಕೊಂಡಿದ್ದ. ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

300x250 AD

ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This
300x250 AD
300x250 AD
300x250 AD
Back to top