Slide
Slide
Slide
previous arrow
next arrow

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

300x250 AD

ಬೆಂಗಳೂರು: ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ವಸತಿ ಶಾಲೆಯಲ್ಲಿ ಖಾಲಿ ಇರುವ ಒಟ್ಟು 4062 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತಿದೆ.

ಬಿ.ಎಡ್, ಸ್ನಾತಕೋತ್ತರ ಪದವಿ, ಪದವಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 2,09,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

300x250 AD

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Share This
300x250 AD
300x250 AD
300x250 AD
Back to top