Slide
Slide
Slide
previous arrow
next arrow

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವ ವಿಧಾನ ಮಾಹಿತಿ ಇಲ್ಲಿದೆ

300x250 AD

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟವಾಗಿದೆ.

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://karresults.nic.in http://kseab.karnataka.gov.in ನಲ್ಲಿ ತಮ್ಮ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿತ್ತು.

ಕರ್ನಾಟಕ SSLC ಪೂರಕ ಪರೀಕ್ಷೆಯ ಫಲಿತಾಂಶ ನೋಡಲು ಕೆಳಗಿನ ವಿಧಾನ ಅನುಸರಿಸಿ

300x250 AD
  • ಮೊದಲು ಅಧಿಕೃತ ವೆಬ್‌ಸೈಟ್ http://karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ SSLC ಪೂರಕ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

  • ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ತೆಗೆದುಕೊಳ್ಳಿ.
Share This
300x250 AD
300x250 AD
300x250 AD
Back to top