Slide
Slide
Slide
previous arrow
next arrow

ರಾಷ್ಟ್ರೀಯ ವಿದ್ಯುತ ಸುರಕ್ಷತಾ ಸಪ್ತಾಹ 2023 ರ ಕಾರ್ಯಕ್ರಮ

300x250 AD

ಶಿರಸಿ: ಇಂಧನ ಇಲಾಖೆಯ ವಿದ್ಯುತ ಪರಿವೀಕ್ಷಣಾಲಯ ಉತ್ತರ ಕನ್ನಡ ಜಿಲ್ಲೆ ಶಿರಸಿ ವಿಭಾಗದಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ – 2023 ರ ಕಾರ್ಯಕ್ರಮವನ್ನು ಇತ್ತೀಚಿಗೆ ನಗರದ ಗಣೇಶನಗರ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ 2023 ರ ಉಪ ವಿದ್ಯುತ್ ಪರಿವೀಕ್ಷಕರು ಹಾಗೂ ವಿದ್ಯುತ್ ಪರಿವೀಕ್ಷಣಾಲಯದ ಶಿರಸಿ ಉಪವಿಭಾಗದ ಸಿಬ್ಬಂದಿಯವರು ವಿದ್ಯುತ್ ಸುರಕ್ಷತೆಯ ಬಗ್ಗೆ ಹಾಗೂ ವಿವಿಧ ವಿದ್ಯುತ್ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಉಪಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ 2023 ರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

300x250 AD
Share This
300x250 AD
300x250 AD
300x250 AD
Back to top