Slide
Slide
Slide
previous arrow
next arrow

ಆನ್‌ಲೈನ್ ಗೇಮ್ ಹುಚ್ಚಿನಿಂದ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆ

300x250 AD

ಶಿರಸಿ: ಆನ್‌ಲೈನ್ ನಲ್ಲಿ ಗೇಮ್ ಆಡುವ ಹುಚ್ಚಾಟಕ್ಕೆ ಬಿದ್ದು 65 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡ ಯುವಕ ಮನನೊಂದು ನೇಣಿಗೆ ಶರಣಾದ ಘಟನೆ ತಾಲೂಕಿನ ಕುಳವೆಯಲ್ಲಿ ನಡೆದಿದೆ.

ವಿಜೇತ ಶಾಂತಾರಾಮ ಹೆಗಡೆ (37) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು,ಈತ ಮನೆಯಲ್ಲಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top