Slide
Slide
Slide
previous arrow
next arrow

ಕೇಂದ್ರದ ಸಾಧನೆಯ ಕರಪತ್ರ ಹಂಚಿದ ರೂಪಾಲಿ

300x250 AD

ಕಾರವಾರ: ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷದ ಸಾಧನೆಯ ಕುರಿತು ಮಹಾ ಸಂಪರ್ಕ ಅಂಗವಾಗಿ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ್ ಅವರು ಕೇಂದ್ರ ಸರ್ಕಾರದ ಸಾಧನೆಯ ಕರಪತ್ರಗಳನ್ನು ನಗರದ ಪ್ರಮುಖ ಗಣ್ಯ ವ್ಯಕ್ತಿಗಳ ಮನೆಗೆ ತೆರಳಿ ಹಂಚಿದರು.

ನಗರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 9 ವರ್ಷದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರು, ನಗರಸಭಾ ಸದಸ್ಯರು, ಶಕ್ತಿಕೇಂದ್ರ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top