Slide
Slide
Slide
previous arrow
next arrow

ವಿಶ್ವ ಹಿಂದೂ ಪರಿಷತ್ತಿನ ಕೇಶವ ಹೆಗಡೆ ಜೀ ಹೃದಯಾಘಾತದಿಂದ ನಿಧನ

300x250 AD

ಶಿರಸಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರು, ವಿಶ್ವಹಿಂದೂ ಪರಿಷತ್ತಿನ ಪೂರ್ಣಾವಧಿಯಾಗಿ ಬೆಂಗಳೂರು ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಜವಾಬ್ದಾರಿ ನಿರ್ವಹಿಸುತ್ತಿದ್ದ ತಾಲೂಕಿನ ಮಣ್ಣಿಮನೆಯ ಕೇಶವ ಹೆಗಡೆಯವರು ಹೃದಯಾಘಾತದಿಂದ ಅಗಲಿದ್ದಾರೆ.

ತಮ್ಮ ವಿದ್ಯಾಭ್ಯಾಸದ ನಂತರದಲ್ಲಿ ಸಂಘದ ಪ್ರಚಾರಕರಾದವರು. ರಾಷ್ಟ್ರಪರ, ಸಮಾಜದ ಹಿತದ ಕುರಿತಾಗಿನ ಕಾಯಕದಿಂದ ಗುರುತಿಸಿಕೊಂಡಿದ್ದರು. ಅವರ ಅಗಲುವಿಕೆಗೆ ವಿಶ್ವ ಹಿಂದೂ ಪರಿಷದ್ ಸೇರಿದಂತೆ ಸಮಸ್ತ ಹಿಂದೂ ಸಂಘಟನೆಗಳು ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದೆ.

300x250 AD
Share This
300x250 AD
300x250 AD
300x250 AD
Back to top