• Slide
    Slide
    Slide
    previous arrow
    next arrow
  • ರಾಷ್ಟ್ರಪತಿಗಳಿಂದ ಚಿನ್ನದ ಪದಕ ಪಡೆದ ವಿದ್ಯಾ ನಾಯ್ಕ

    300x250 AD

    ಸಿದ್ದಾಪುರ: ತಾಲೂಕಿನ ವಾಜಗೋಡ ಗ್ರಾಮ ಪಂಚಾಯತ ಸುತ್ತಲಮನೆಯ ವಿದ್ಯಾ ಅಣ್ಣಪ್ಪ ನಾಯ್ಕ  ಸ್ನಾತಕೋತರ ಪದವಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಪತಿ ದ್ರೌಪತಿ ಮೂರ್ಮು ಅವರಿಂದ ಬಂಗಾರದ ಪದಕ ಸ್ವೀಕರಿಸಿದ್ದಾರೆ.

    ಬೆಂಗಳೂರಿನ ಶ್ರೀಸತ್ಯಸಾಯಿ ವಿಶ್ವ ವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. ಈಕೆಯ ಈ ಸಾಧನೆಗೆ ತಾಲೂಕಿನ ಅನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top