Slide
Slide
Slide
previous arrow
next arrow

ಬಿಣಗಾ ವಿಎಸ್‌ಎಸ್ ಚುನಾವಣೆಗೆ ಅಧಿಸೂಚನೆ ಪ್ರಕಟ

300x250 AD

ಕಾರವಾರ: ಸಹಕಾರ ಇಲಾಖೆಯು ಉತ್ತರ ಕನ್ನಡ ಜಿಲ್ಲಾ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಬಿಣಗಾ ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ದಿನಾಂಕ ನಿಗದಿಪಡಿಸಿದೆ.

ಜುಲೈ 6ರಿಂದ 12ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜುಲೈ 13ರಂದು ನಾಮಪತ್ರಗಳ ಪರಿಶೀಲನೆ, 14ಕ್ಕೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವುದು, ಆಯ್ಕೆ ಮಾಡಬೇಕಾದ ಸ್ಥಾನಗಳಿಗಿಂತ ಹೆಚ್ಚಿಗೆ ನಾಮಪತ್ರಗಳು ಬಂದಲ್ಲಿ ಜು.20ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ, ನಂತರ ಮತ ಎಣಿಕೆ ಮಾಡಿ ಫಲಿತಾಂಶ ಘೋಷಣೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಘದ ಮುಖ್ಯ ಕಾರ್ಯನಿರ್ವಾಹಕರನ್ನು ಸಂಪರ್ಕಿಸುವಂತೆ ಚುನಾವಣಾ ರಿಟರ್ನಿಂಗ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top