Slide
Slide
Slide
previous arrow
next arrow

ರೈತ ಉತ್ಪಾದಕ ಸಂಸ್ಥೆಗಳ ದೆಹಲಿ ಸಮಾವೇಶಕ್ಕೆ ಡಾ. ವೆಂಕಟೇಶ ನಾಯ್ಕ

300x250 AD

ಶಿರಸಿ: ದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಜು.14ರಂದು ನಡೆಯುವ 2023ರ ರೈತ ಉತ್ಪಾದಕ ಸಹಕಾರಿ ಸಂಸ್ಥೆಗಳ ರಾಷ್ಟ್ರೀಯ ಸಮಾವೇಶದಲ್ಲಿ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ್ ಭಾಗವಹಿಸಲಿದ್ದಾರೆ.

ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾವೇಶದಲ್ಲಿ ರೈತ ಉತ್ಪಾದಕ ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ಪರಿಹಾರ ಮಾರ್ಗೋಪಾಯಗಳ ಕುರಿತು ವಿಷಯ ಪ್ರಸ್ತಾಪಿಸಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top