• Slide
    Slide
    Slide
    previous arrow
    next arrow
  • ಅಂತರಾಷ್ಟ್ರೀಯ ಕಲಾವಿದರನ್ನು ಗೌರವಿಸಿದ ರಾಘವೇಶ್ವರ ಶ್ರೀ ಗಳು

    300x250 AD

    ಗೋಕರ್ಣ : ಇಲ್ಲಿಯ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳು ಹಮ್ಮಿಕೊಂಡ ಚಾತುರ್ಮಾಸ ವ್ರತದ ನಿಮಿತ್ತ ಹಮ್ಮಿಕೊಳ್ಳಲಾದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡವರನ್ನು ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು.

    ಅಂತರಾಷ್ಟ್ರೀಯ ಕೊಳಲು ಕಲಾವಿದ ಪ್ರವೀಣ ಗೋಡ್ಖಿಂಡಿ ಹಾಗೂ ರವೀಂದ್ರ ಯಾವಗಲ್ ಅವರ ತಬಲಾ ಕಾರ್ಯಕ್ರಮವನ್ನು ಸವಿದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದ ನಂತರ ಈ ಇಬ್ಬರು ಕಲಾವಿದರನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಗೌರವಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top