Slide
Slide
Slide
previous arrow
next arrow

ಜೆಎಂಜೆ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ: ಹಳೆ ವಿದ್ಯಾರ್ಥಿನಿಯ ಕಾರ್ಯಕ್ಕೆ ಶ್ಲಾಘನೆ

300x250 AD

ಶಿರಸಿ: ಇಲ್ಲಿನ ಚಿಪಗಿಯ ಜೆ.ಎಂ.ಜೆ ಶಿಕ್ಷಣ ಸಂಸ್ಥೆಯಲ್ಲಿ  ವ್ಯಾಸಂಗ ಮಾಡಿ ತದ ನಂತರ ವೈದ್ಯಕೀಯ ಶಿಕ್ಷಣವನ್ನು ಪಡೆದು ಪ್ರಸ್ತುತ ಟಿ.ಎಸ್.ಎಸ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಶ್ರೇಯಾ ಗುಡಿಗಾರ  ಜೆ.ಎಂ.ಜೆ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿದರು.

ಈ ವೇಳೆ ಜೆಎಂಜೆ ಶಿಕ್ಷಣ ಸಂಸ್ಥೆಯ ಕರೆಸ್ಪಾಂಡೆಂಟ್ ಸಿಸ್ಟರ್ ಫಿಲೋ ಜೋಸೆಫ್ ವೈದ್ಯರಿಗೆ ಅಭಿನಂದಿಸಿದರು.

300x250 AD
Share This
300x250 AD
300x250 AD
300x250 AD
Back to top