• Slide
    Slide
    Slide
    previous arrow
    next arrow
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಜಿಲ್ಲಾಧಿಕಾರಿಗಳ ಕಾರ್ಯಾಲಯವು ಜಿಲ್ಲಾ ವಿಜತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲೋಕೋಟೆ ಮೇಲೆ “Application for the post of Disaster Management Professional” ಎಂದು ಬರೆದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ ಇಲ್ಲಿಗೆ ಜುಲೈ 22 ಸಂಜೆ 6-00 ಗಂಟೆಯ ಒಳಗಾಗಿ ಅಂಚೆ ಮುಖಾಂತರ ಅಥವಾ ಖುದ್ದಾಗಿ ಸಲ್ಲಿಸಬಹುದು.

    300x250 AD

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ tel:_+9108382226406, tel:+9108382226471 ಗೆ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top