Slide
Slide
Slide
previous arrow
next arrow

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಕಮಲಾಕರ ನ್ಯಾಯಾಂಗ ಬಂಧನ

300x250 AD

ಸಿದ್ದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

300x250 AD


ಕಮಲಾಕರ ಹೆಗ್ಗೆಕೊಪ್ಪ (27) ಬಂಧಿತ ಆರೋಪಿಯಾಗಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನಲಾಗಿದೆ.
ಸಿದ್ದಾಪುರ ಪೊಲೀಸ್ ಠಾಣೆಯ ಸಿಪಿಐ ಕುಮಾರ್, ಪಿಎಸೈ ಮಹಾಂತೇಶ್ ನೇತೃತ್ವದ ತಂಡದ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡೆಸಿದ್ದು, ಆತನಿಗೆ 15 ದಿನ ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ.

Share This
300x250 AD
300x250 AD
300x250 AD
Back to top