ಶಿವಮೊಗ್ಗ: ಶಿವಮೊಗ್ಗದ ಮಲ್ನಾಡ್ ಕೌಂಟಿ ಬಡಾವಣೆಯ ಸಾರ್ವಜನಿಕ ಉದ್ಯಾನವನದಲ್ಲಿ ಕಮಲಾ ನೆಹರು ಮಹಿಳಾ ಕಾಲೇಜಿನ ಎನ್.ಎಸ್.ಎಸ್.ಘಟಕ ಮತ್ತು ಮಲ್ನಾಡ್ ಕೌಂಟಿ ನಿವಾಸಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಅತ್ಯುತ್ತಮ ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ಪುರಸ್ಕೃತ ಡಾ.ಬಾಲಕೃಷ್ಣ ಹೆಗಡೆ, ಬಾಲಾಜಿ ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.
ಕಮಲಾ ನೆಹರು ಎನ್.ಎಸ್.ಎಸ್.ಸ್ವಯಂಸೇವಕಿಯರಿಂದ ವನಮಹೋತ್ಸವ
